ಮಂಗಳೂರು, ಜನವರಿ 28, 2026 (ಕರಾವಳಿ ಟೈಮ್ಸ್) : ಯಾರೂ ವಾಸವಿರದೆ ಕೇವಲ ಪೂಜಾ ಕಾರ್ಯಕ್ಕೆ ಬಳಸುತ್ತಿದ್ದ ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಪೂಜಾ ಪರಿಕರಗಳನ್ನ...
- ಗಲ್ಫ್ ಸುದ್ದಿ
- ಸಿನೆಮಾ
- ಕ್ರೀಡೆ
- ಅಂಕಣ
28 January 2026
ಶುಲ್ಕ ಮರುಪಾವತಿ ಯೋಜನೆಗೆ ಅರ್ಜಿ ಸಲ್ಲಿಸಿರುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಜನವರಿ 30ರೊಳಗೆ ಮಾಹಿತಿ ಅಪ್ಡೇಟ್ ಮಾಡಲು ಸೂಚನೆ
Wednesday, January 28, 2026
ಮಂಗಳೂರು, ಜನವರಿ 28, 2026 (ಕರಾವಳಿ ಟೈಮ್ಸ್) : 2020-21, 2021-22, 2022-23, 2023-24, 2024-25 ಮತ್ತು 2025-26ನೇ ಸಾಲಿನ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ...
ಮಂಗಳೂರು ದಸರಾಗೆ ಬಜೆಟಿನಲ್ಲಿ 5 ಕೋಟಿ ಮೀಸಲಿಡಿ : ಸಿಎಂ ಭೇಟಿಯಾಗಿ ಮನವಿ ಸಲ್ಲಿಸಿದ ಶಾಸಕ ವೇದವ್ಯಾಸ ಕಾಮತ್
Wednesday, January 28, 2026
ಮಂಗಳೂರು, ಜನವರಿ 28, 2026 (ಕರಾವಳಿ ಟೈಮ್ಸ್) : ಮಂಗಳೂರು ದಸರಾ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಸಂಕೇತವಾಗಿದ್ದು, ಪ್ರತೀ ವರ್ಷ ದೇಶ-ವಿದೇಶಗಳ ಲಕ್ಷಾಂತರ ಭಕ್ತರನ್ನ...
ವೆನ್ಲಾಕ್ ಆಸ್ಪತ್ರೆ 70 ಕೋಟಿ ವೆಚ್ಚದಲ್ಲಿ ವಿಸ್ತರಣೆ, ಒಪಿಡಿ ವಿಭಾಗ ನಿರ್ಮಾಣ ಶೀಘ್ರದಲ್ಲಿ ಆರಂಭ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
Wednesday, January 28, 2026
ಮಂಗಳೂರು, ಜನವರಿ 28, 2026 (ಕರಾವಳಿ ಟೈಮ್ಸ್) : ಬಡ ಮಧ್ಯಮ ವರ್ಗದ ಜನರಿಗೆ ಅನುಕೂಲ ಆಗಬೇಕೆಂಬ ನೆಲೆಯಲ್ಲಿ ವೆನ್ಲಾಕ್ ಆಸ್ಪತ್ರೆಯನ್ನು 70 ಕೋಟಿ ರೂಪಾಯಿ ವೆಚ್ಚದಲ್ಲಿ...
ಸಾಂಪ್ರಾದಾಯಿಕ ಬಿಲ್ಲು ವಿದ್ಯೆ ಪಂದ್ಯಾಟ : ಕೊಡ್ಮಣ್ ಹಾಗೂ ನೆತ್ತರಕೆರೆ ಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ
Wednesday, January 28, 2026
ಬಂಟ್ವಾಳ, ಜನವರಿ 28, 2026 (ಕರಾವಳಿ ಟೈಮ್ಸ್) : ಉಡುಪಿಯ ಶಿರ್ವ ಡಾನ್ ಬಾಸ್ಕೋ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೊಡಾಕ್ ಅಡ್ವೆಂಚರ್ ಪ್ರೈ ಲಿ ಆಶ್ರಯದಲ್ಲಿ ನಡೆದ ಅಂತರ್...
ನೆತ್ರಕೆರೆ : ನಿರ್ಮಾಣ ಹಂತದ ಕಟ್ಟಡದಿಂದ ಕೆಲಕ್ಕೆ ಬಿದ್ದು ಓರ್ವ ಕಾರ್ಮಿಕ ಸಾವು, ಮತ್ತೋರ್ವ ಗಂಭೀರ
Wednesday, January 28, 2026
ಬಂಟ್ವಾಳ, ಜನವರಿ 28, 2026 (ಕರಾವಳಿ ಟೈಮ್ಸ್) : ಹೊಸದಾಗಿ ನಿರ್ಮಾಣವಾಗುತ್ತಿರುವ ಕಾಲೇಜು ಕಟ್ಟಡದ ಕಲ್ಲು ಕಟ್ಟುವ ಕೆಲಸ ಮಾಡುತ್ತಿದ್ದ ವೇಳೆ ಆಯ ತಪ್ಪಿ ಕೆಳಕ್ಕೆ ಬಿದ...
ಗಾಂಧೀಜಿ ಅವರನ್ನು ಒಪ್ಪಿಕೊಳ್ಳದ ಬಿಜೆಪಿಗರ ಕನಿಷ್ಠ ಮನೋಭಾವನೆಯ ಅನಾವರಣವೇ ಉದ್ಯೋಗ ಖಾತರಿ ಯೋಜನೆಯ ಹೆಸರು ಬದಲಾವಣೆ : ರಮಾನಾಥ ರೈ ವಾಗ್ದಾಳಿ
Wednesday, January 28, 2026
ಬಂಟ್ವಾಳ ಕಾಂಗ್ರೆಸ್ ವತಿಯಿಂದ ನರೇಗಾ ಬಚಾವೋ ಸಂಗ್ರಾಮ್ ಪ್ರಯುಕ್ತ ಪಾದಯಾತ್ರೆ ಬಂಟ್ವಾಳ, ಜನವರಿ 28, 2026 (ಕರಾವಳಿ ಟೈಮ್ಸ್) : ಜನರ ಹತ್ತಿರದ ಸರಕಾರವಾಗಿರುವ ಸ್ಥಳೀ...
27 January 2026
ಪುತ್ತೂರು ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ : 50 ಸಾವಿರ ಮೌಲ್ಯದ ಮಾದಕ ವಸ್ತು ಸಹಿತ ನಾಲ್ವರು ಅರೆಸ್ಟ್
Tuesday, January 27, 2026
ಪುತ್ತೂರು, ಜನವರಿ 27, 2026 (ಕರಾವಳಿ ಟೈಮ್ಸ್) : ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬೆಟ್ಟಂಪಾಡಿ, ಇರ್ದೆ, ರೆಂಜ, ಅರ್ಲಪದವು ಪರಿಸರದಲ್ಲಿ ಅಕ್ರಮವಾಗಿ ...
ಕಾರ್ಮಿಕರ ಬದುಕಿನ ಹಕ್ಕಿಗಾಗಿ ರಾಜಿರಹಿತ ಹೋರಾಟ ನಡೆಸಿದ್ದ ಸಂಜೀವ ಬಂಗೇರ ಅವರ ಅಗಲಿಕೆ ಸಮಾಜಕ್ಕೆ ತುಂಬಲಾರದ ನಷ್ಟ : ಹೆಬ್ಬಾರ್
Tuesday, January 27, 2026
ಬಂಟ್ವಾಳ : ಸಿಪಿಐ(ಎಂ) ಹಿರಿಯ ಮುಖಂಡ ಸಂಜೀವ ಬಂಗೇರ ಅವರಿಗೆ ನುಡಿನಮನ ಕಾರ್ಯಕ್ರಮ ಬಂಟ್ವಾಳ, ಜನವರಿ 27, 2026 (ಕರಾವಳಿ ಟೈಮ್ಸ್) : ಕಾರ್ಮಿಕ ಮುಖಂಡ ದಿವಂಗತ ಸಂಜೀವ ...
Subscribe to:
Comments (Atom)

















