ಬೆಂಗಳೂರು (ಕರಾವಳಿ ಟೈಮ್ಸ್) : 2020ರ ಐಪಿಎಲ್ 13ನೇ ಆವೃತ್ತಿಯ ಟೂರ್ನಿಯ ಸಂಪೂರ್ಣ ವೇಳಾಪಟ್ಟಿಯನ್ನು ಬಿಸಿಸಿಐ ಬಿಡುಗಡೆ ಮಾಡಿದೆ. ಮಾರ್ಚ್ 29 ರಿಂದ ಮೇ 24ರವರೆಗೆ ಟೂರ್ನಿ ನಡೆಯಲಿದೆ. ಉದ್ಘಾಟನಾ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪಕ್ ಕಿಂಗ್ಸ್ ಹೋರಾಟ ನಡೆಸಲಿದ್ದು, ಮೇ 24 ರಂದು ಕೂಟದ ಫೈನಲ್ ಪಂದ್ಯ ನಡೆಯಲಿದೆ. ಲೀಗ್ ಹಂತದ ವೇಳಾಪಟ್ಟಿ ಪ್ರಕಟಿಸಿರುವ ಬಿಸಿಸಿಐ, ಪ್ಲೇ ಆಫ್ ಹಾಗೂ ಫೈನಲ್ ಪಂದ್ಯದ ವೇಳಾಪಟ್ಟಿ ಇನ್ನಷ್ಟೇ ಪ್ರಕಟಿಸಬೇಕಿದೆ.
2020ರ ಐಪಿಎಲ್ ವೇಳಾಪಟ್ಟಿ ಕೆಳಗಿನಂತಿವೆ
0 comments:
Post a Comment