ರಾಜೇಶ್ ಎಂ. ರೈ |
ಧನ್ಯಶ್ರೀ |
ಪೂರ್ಣಶ್ರೀ ರೈ |
ಬಂಟ್ವಾಳ (ಕರಾವಳಿ ಟೈಮ್ಸ್) : ಭಾರತ ಸಂಸ್ಕøತಿ ಪ್ರತಿಷ್ಠಾನ 2019-20ನೇ ಸಾಲಿನಲ್ಲಿ ನಡೆಸಿದ ಮಹಾಭಾರತ ಪರೀಕ್ಷೆಯಲ್ಲಿ ಕಲ್ಲಡ್ಕ-ಹನುಮಾನ್ ನಗರದ ಶ್ರೀರಾಮ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿಗಳಾದ ರಾಜೇಶ್ ಎಂ. ರೈ ರಾಜ್ಯ ಮಟ್ಟದಲ್ಲ್ಲಿ ದ್ವಿತೀಯ ಸ್ಥಾನವನ್ನು ಹಾಗೂ ಜಿಲ್ಲಾ ಮಟ್ಟದಲ್ಲಿ ಧನ್ಯಶ್ರೀ ಪ್ರಥಮ ಸ್ಥಾನ, ಪೂರ್ಣಶ್ರೀ ರೈ ದ್ವಿತೀಯ ಸ್ಥಾನ ಪಡೆದಿರುತ್ತಾರೆ ಎಂದು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಪ್ರಕಟಣೆ ತಿಳಿಸಿದೆ.
0 comments:
Post a Comment