ಪಲ್ಲಮಜಲು ಎಸ್ಕೆಎಸ್ಸೆಸ್ಸೆಫ್ ವತಿಯಿಂದ ಧ್ವಜ ದಿನಾಚರಣೆ - Karavali Times ಪಲ್ಲಮಜಲು ಎಸ್ಕೆಎಸ್ಸೆಸ್ಸೆಫ್ ವತಿಯಿಂದ ಧ್ವಜ ದಿನಾಚರಣೆ - Karavali Times

728x90

19 February 2020

ಪಲ್ಲಮಜಲು ಎಸ್ಕೆಎಸ್ಸೆಸ್ಸೆಫ್ ವತಿಯಿಂದ ಧ್ವಜ ದಿನಾಚರಣೆ




ಬಂಟ್ವಾಳ (ಕರಾವಳಿ ಟೈಮ್ಸ್) : ಎಸ್ಕೆಎಸ್ಸೆಸ್ಸೆಫ್ ಪಲ್ಲಮಜಲು ಶಾಖಾ ವತಿಯಿಂದ ಎಸ್ಕೆಎಸ್ಸೆಸ್ಸೆಫ್ ಸ್ಥಾಪನಾ ದಿನಾಚರಣೆ ಬುಧವಾರ ನಡೆಯಿತು.

    ಬದ್ರಿಯಾ ಜುಮಾ ಮಸೀದಿ ಖತೀಬ್ ಖಲೀಲುರ್ರಹ್ಮಾನ್ ದಾರಿಮಿ, ಜಮಾಅತ್ ಅಧ್ಯಕ್ಷ ಇಸ್ಮಾಯಿಲ್ ಉಷಾ, ಪಲ್ಲಮಜಲು ಎಸ್ಕೆಎಸ್ಸೆಸ್ಸೆಫ್ ಶಾಖಾಧ್ಯಕ್ಷ ಅಬ್ದುಲ್ ಜಬ್ಬಾರ್ ಧ್ವಜಾರೋಹಣ ಕರ್ಯಕ್ರಮ ನಡೆಸಿಕೊಟ್ಟರು.
    ಈ ಸಂದರ್ಭ ಮದ್ರಸ ಅಧ್ಯಾಪಕರು, ವಿಧ್ಯಾರ್ಥಿಗಳು, ಮಸೀದಿ ಆಡಳಿತ ಮಂಡಳಿ ಪದಾಧಿಕಾರಿಗಳು, ಸದಸ್ಯರು ಜಮಾತಿನ ಹಿರಿಯರು, ಎಸ್ಕೆಎಸ್ಸೆಸ್ಸೆಫ್ ಶಾಖಾ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ಜಾಹೀರಾತುಗಳು 







  • Blogger Comments
  • Facebook Comments

0 comments:

Post a Comment

Item Reviewed: ಪಲ್ಲಮಜಲು ಎಸ್ಕೆಎಸ್ಸೆಸ್ಸೆಫ್ ವತಿಯಿಂದ ಧ್ವಜ ದಿನಾಚರಣೆ Rating: 5 Reviewed By: lk
Scroll to Top