ಬಂಟ್ವಾಳ (ಕರಾವಳಿ ಟೈಮ್ಸ್) : ಎಸ್ಕೆಎಸ್ಸೆಸ್ಸೆಫ್ ಆಲಡ್ಕ ಶಾಖಾ ವತಿಯಿಂದ ಮಜ್ಲಿಸುನ್ನೂರ್ ವಾರ್ಷಿಕ ಕಾರ್ಯಕ್ರಮಕ್ಕೆ ಶನಿವಾರ ರಾತ್ರಿ ಇಲ್ಲಿ ಶಂಸುಲ್ ಉಲಮಾ ಇಸ್ಲಾಮಿಕ್ ಸೆಂಟರ್ ಬಳಿಯ ಮರ್ಹೂಂ ಜಬ್ಬಾರ್ ಉಸ್ತಾದ್ ವೇದಿಕೆಯಲ್ಲಿ ಚಾಲನೆ ನೀಡಲಾಯಿತು.
ಅಬೂಸ್ವಾಲಿಹ್ ಫೈಝಿ ನೇತೃತ್ವ ವಹಿಸಿದ್ದರು. ಶಾಖಾಧ್ಯಕ್ಷ ಹನೀಫ್ ಹಾಸ್ಕೋ, ಪುರಸಭಾ ಸದಸ್ಯ ಅಬೂಬಕ್ಕರ್ ಸಿದ್ದೀಕ್ ಗುಡ್ಡೆಅಂಗಡಿ, ವಕ್ಫ್ ಮಾಜಿ ಅಧ್ಯಕ್ಷ ಉಸ್ಮಾನ್ ಹಾಜಿ, ಅಹಮದ್ ಹಾಜಿ
ಸಹಿತ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
0 comments:
Post a Comment