ಆಶಾ ಕಾರ್ಯಕರ್ತೆಯರ ಶ್ರಮಕ್ಕೆ ಬೆಂಬಲಿ ನೀಡಿ : ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಕರೆ - Karavali Times ಆಶಾ ಕಾರ್ಯಕರ್ತೆಯರ ಶ್ರಮಕ್ಕೆ ಬೆಂಬಲಿ ನೀಡಿ : ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಕರೆ - Karavali Times

728x90

30 March 2020

ಆಶಾ ಕಾರ್ಯಕರ್ತೆಯರ ಶ್ರಮಕ್ಕೆ ಬೆಂಬಲಿ ನೀಡಿ : ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಕರೆ



ಬಂಟ್ವಾಳ (ಕರಾವಳಿ ಟೈಮ್ಸ್) : ತಾಲೂಕಿನಲ್ಲಿ ಆಶಾ ಕಾರ್ಯಕರ್ತೆಯರು ಪ್ರತೀ ಮನೆಗೂ ಭೇಟಿ ನೀಡಿ ಕೋವಿಡ್- 19 ಕಾಯಿಲೆಯ ಬಗ್ಗೆ ಮಾಹಿತಿ ನೀಡಿ ಜಾಗೃತಿ ಮೂಡಿಸುತ್ತಿದ್ದಾರೆ. ಶಕ್ತಿ ಮೀರಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತರ ಶ್ರಮ ಫಲಕಾರಿಯಾಗಲು ಜನ ಮನೆಯಲ್ಲೆ ಕುಳಿತು ಸಹಕರಿಸಿ ಎಂದು ಬಂಟ್ವಾಳ ಶಾಸಕ ಯು ರಾಜೇಶ್ ನಾಯಕ್ ಕರೆ ನೀಡಿದ್ದಾರೆ.
  • Blogger Comments
  • Facebook Comments

0 comments:

Post a Comment

Item Reviewed: ಆಶಾ ಕಾರ್ಯಕರ್ತೆಯರ ಶ್ರಮಕ್ಕೆ ಬೆಂಬಲಿ ನೀಡಿ : ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಕರೆ Rating: 5 Reviewed By: karavali Times
Scroll to Top