ಬಿಜೆಪಿ ಬಂಟ್ವಾಳ ಕ್ಷೇತ್ರಕ್ಕೆ ಕಾರ್ಯದರ್ಶಿಗಳ ನೇಮಕ - Karavali Times ಬಿಜೆಪಿ ಬಂಟ್ವಾಳ ಕ್ಷೇತ್ರಕ್ಕೆ ಕಾರ್ಯದರ್ಶಿಗಳ ನೇಮಕ - Karavali Times

728x90

5 March 2020

ಬಿಜೆಪಿ ಬಂಟ್ವಾಳ ಕ್ಷೇತ್ರಕ್ಕೆ ಕಾರ್ಯದರ್ಶಿಗಳ ನೇಮಕ



ಬಂಟ್ವಾಳ (ಕರಾವಳಿ ಟೈಮ್ಸ್) : ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪ್ರಧಾನ ಕಾರ್ಯದರ್ಶಿಗಳಾಗಿ ಡೊಂಬಯ್ಯ ಅರಳ ಮತ್ತು ರವೀಶ್ ಶೆಟ್ಟಿ ವಿಟ್ಲ ಪಡ್ನೂರು ಅವರನ್ನು ಮುಂದಿನ 3 ವರ್ಷಗಳ ಅವಧಿಗೆ ನಿಯುಕ್ತಿಗೊಳಿಸಲಾಗಿದೆ ಎಂದು ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.










  • Blogger Comments
  • Facebook Comments

0 comments:

Post a Comment

Item Reviewed: ಬಿಜೆಪಿ ಬಂಟ್ವಾಳ ಕ್ಷೇತ್ರಕ್ಕೆ ಕಾರ್ಯದರ್ಶಿಗಳ ನೇಮಕ Rating: 5 Reviewed By: karavali Times
Scroll to Top