ಬಂಟ್ವಾಳ (ಕರಾವಳಿ ಟೈಮ್ಸ್) : ತಾಲೂಕಿನ ಪಿಲಾತಬೆಟ್ಟು ಗ್ರಾಮದ ಕೊಳಂಬೆಗುರಿ ನಿವಾಸಿ ಉಮಾವತಿ ಎಂಬವರು ಕಳೆದ ಮೂರು ವರ್ಷದಿಂದ ಸೊಂಟದ ಕೆಳಗೆ ಬಲ ಕಳೆದುಕೊಂಡಿದ್ದು, ಮಲಗಿದ ಸ್ಥಿತಿಯಲ್ಲೇ ಇದ್ದಾರೆ. ಇವರಿಗೆ ಅನುಕೂಲವಾಗುವಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಬಿ ಸಿ ಟ್ರಸ್ಟ್ ವತಿಯಿಂದ ಗಾಲಿ ಕುರ್ಚಿಯನ್ನು ಬಂಟ್ವಾಳ ತಾಲೂಕು ಯೋಜನಾಧಿಕಾರಿ ಜಯಾನಂದ ಪಿ. ಇತ್ತೀಚೆಗೆ ವಿತರಿಸಿದರು. ಕಛೇರಿ ಸಿಬ್ಬಂದಿಗಳು ಈ ಸಂದರ್ಭ ಉಪಸ್ಥಿತರಿದ್ದರು.
ರೋಗಿಗೆ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಗಾಲಿ ಕುರ್ಚಿ ವಿತರಣೆ
ಬಂಟ್ವಾಳ (ಕರಾವಳಿ ಟೈಮ್ಸ್) : ತಾಲೂಕಿನ ಪಿಲಾತಬೆಟ್ಟು ಗ್ರಾಮದ ಕೊಳಂಬೆಗುರಿ ನಿವಾಸಿ ಉಮಾವತಿ ಎಂಬವರು ಕಳೆದ ಮೂರು ವರ್ಷದಿಂದ ಸೊಂಟದ ಕೆಳಗೆ ಬಲ ಕಳೆದುಕೊಂಡಿದ್ದು, ಮಲಗಿದ ಸ್ಥಿತಿಯಲ್ಲೇ ಇದ್ದಾರೆ. ಇವರಿಗೆ ಅನುಕೂಲವಾಗುವಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಬಿ ಸಿ ಟ್ರಸ್ಟ್ ವತಿಯಿಂದ ಗಾಲಿ ಕುರ್ಚಿಯನ್ನು ಬಂಟ್ವಾಳ ತಾಲೂಕು ಯೋಜನಾಧಿಕಾರಿ ಜಯಾನಂದ ಪಿ. ಇತ್ತೀಚೆಗೆ ವಿತರಿಸಿದರು. ಕಛೇರಿ ಸಿಬ್ಬಂದಿಗಳು ಈ ಸಂದರ್ಭ ಉಪಸ್ಥಿತರಿದ್ದರು.
0 comments:
Post a Comment