ಪುತ್ತೂರು (ಕರಾವಳಿ ಟೈಮ್ಸ್) : ತಾಲೂಕಿನ ಈಶ್ವರಮಂಗಿಲ ಎಸ್.ಎಸ್.ಎಫ್ ಶಾಖಾ ವತಿಯಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗಾಗಿ “ಪರೀಕ್ಷೆಯನ್ನು ಎದುರಿಸುವುದು ಹೇಗೆ?” ಎಂಬ ವಿಷಯದಲ್ಲಿ ಮಾಹಿತಿ ಶಿಬಿರ ಮಾರ್ಚ್ 8 (ಇಂದು) ಬೆಳಿಗ್ಗೆ 10 ಗಂಟೆಗೆ ಇಲ್ಲಿನ ತೈಬಾ ಎಜುಕೇಶನಲ್ ಸೆಂಟರ್ ಸಭಾಂಗಣದಲ್ಲಿ ನಡೆಯಲಿದೆ.
ಈಶ್ವರ ಮಂಗಿಲ ಪೆÇಲೀಸ್ ಠಾಣಾಧಿಕಾರಿ ಸುರೇಶ್ ರೈ ಶಿಬಿರವನ್ನು ಉದ್ಘಾಟಿಸಲಿದ್ದು, ತರಬೇತುದಾರ ಅಡ್ವಕೇಟ್ ಲುಕ್ಮಾನ್ ಸಅದಿ ಮಂಗಳೂರು ಅವರು ವಿದ್ಯಾರ್ಥಿಗಳಿಗೆ ತರಬೇತಿ ನೀಡಲಿದ್ದಾರೆ. ಆಸಕ್ತ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಶಿಬಿರದಲ್ಲಿ ಭಾಗವಹಿಸಿ ಸದುಪಯೋಗಪಡಿಸಿಕೊಳ್ಳಬಹುದು ಎಂದು ಈಶ್ವರ ಮಂಗಿಲ ಎಸ್ಸೆಸ್ಸೆಫ್ ಪ್ರಕಟಣೆ ತಿಳಿಸಿದೆ.
0 comments:
Post a Comment