ಬಂಟ್ವಾಳ (ಕರಾವಳಿ ಟೈಮ್ಸ್) : ಬಿ ಸಿ ರೋಡು ಸಮೀಪದ ಕೈಕಂಬ ಜಂಕ್ಷನ್ನಿನಲ್ಲಿ ಸೋಮವಾರ ಸಂಜೆ ಬೈಕೊಂದು ಪಾದಚಾರಿಗೆ ಡಿಕ್ಕಿ ಹೊಡೆದು ಹೆದ್ದಾರಿ ಡಿವೈಡರ್ ಮೇಲೇರಿ ಮಗುಚಿ ಬಿದ್ದಿದೆ.
ಘಟನೆಯಿಂದ ಪಾದಚಾರಿ ಪ್ರಾಯಸ್ಥ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು, ಬೈಕ್ ಸವಾರಗೆ ಅಲ್ಪ ಸ್ವಲ್ಪ ಗಾಯಗಳಾಗಿದೆ ಎಂದು ಸ್ಥಳೀಯ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಗಾಯಾಳುಗಳ ವಿವರ ತಿಳಿದು ಬಂದಿಲ್ಲ.
0 comments:
Post a Comment