ಬಂಟ್ವಾಳ (ಕರಾವಳಿ ಟೈಮ್ಸ್) : ತಾಲೂಕಿನ ಕರಿಯಂಗಳ ಗ್ರಾಮದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಗೆ ಇನ್ನೂ ಬ್ರೇಕ್ ಬಿದ್ದಂತೆ ಕಾಣುತ್ತಿಲ್ಲ.
ಇತ್ತೀಚೆಗೆ ಹಲವು ಬಾರಿ ಅಧಿಕಾರಿಗಳು ದಾಳಿ ನಡೆಸಿ ಅಕ್ರಮ ಮರಳು ದಾಸ್ತಾನು ವಶಪಡಿಸಿಕೊಂಡಿದ್ದರೂ ಆರೋಪಿಗಳು ಮಾತ್ರ ಪರಾರಿಯಾಗುವಲ್ಲಿ ಸಫಲರಾಗಿದ್ದರು. ಇದೀಗ ಮತ್ತೆ ದಾಳಿ ನಡೆಸಿರುವ ಗಣಿ ಇಲಾಖಾ ಅಧಿಕಾರಿಗಳು ಅಕ್ರಮವಾಗಿ ಮರಳುಗಾರಿಕೆಗೆ ಸಂಬಂಧಿಸಿದ ಡ್ರಜ್ಜಿಂಗ್ ಮೆಷಿನ್್ ವಶಪಡಿಸಿಕೊಂಡಿದ್ದಾರೆ.
0 comments:
Post a Comment