ಮಂಗಳೂರು (ಕರಾವಳಿ ಟೈಮ್ಸ್) : ಕಾವಳಪಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮ ಸಭೆ
ಮಾಜಿ ಸಚಿವ ಬಿ ರಮಾನಾಥ ರೈ ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಭ ಜಿ.ಪಂ. ಸದಸ್ಯ ಬಿ. ಪದ್ಮಶೇಖರ್ ಜೈನ್, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ತಾ.ಪಂ. ಸದಸ್ಯೆ ಧನಲಕ್ಷ್ಮೀ ಸಿ. ಬಂಗೇರ, ಪ್ರಮುಖರಾದ ಚಂದ್ರಶೇಖರ್ ಕರ್ಣ, ಮೋಹನ್ ಗೌಡ ಕಲ್ಮಂಜ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು
0 comments:
Post a Comment