ಮಿತ್ತಬೈಲ್ : ಖಾಝಿ ಸ್ವೀಕಾರ ಕಾರ್ಯಕ್ರಮ ಮುಂದೂಡಿಕೆ ಬಂಟ್ವಾಳ (ಕರಾವಳಿ ಟೈಮ್ಸ್) : ಬಿ.ಸಿ.ರೋಡ್ - ಮಿತ್ತಬೈಲ್ ಮುಹಿಯ್ಯುದ್ದೀನ್ ಜುಮಾ ಮಸೀದಿ ವತಿಯಿಂದ ಮಾರ್ಚ್ 24 ರಂದು ಹಮ್ಮಿಕೊಳ್ಳಲಾಗಿದ್ದ ಖಾಝಿ ಸ್ವೀಕಾರ ಕಾರ್ಯಕ್ರಮವನ್ನು ಪ್ರಸ್ತುತ ಇರುವ ಅನಾನುಕೂಲ ಪರಿಸ್ಥಿತಿಯ ಹಿನ್ನಲೆಯಲ್ಲಿ ಮುಂದೂಡಲಾಗಿದೆ ಎಂದು ಮಸೀದಿ ಪ್ರಕಟನೆ ತಿಳಿಸಿದೆ. Friday, March 20, 2020 Bantwal Karavali
0 comments:
Post a Comment