ಮಂಗಳೂರು (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ ಪೆÇಲೀಸ್ ವ್ಯಾಪ್ತಿಯ ಸುಬ್ರಮಣ್ಯ ಪೆÇಲೀಸ್ ಠಾಣೆಯ ಸಿಬ್ಬಂದಿ ಶಂಕರ್ ಸಂಸಿ ಎಂಬವರು ಮಾರ್ಚ್ 28 ರಂದು ಸ್ಥಳೀಯ ದೇವಸ್ಥಾನವೊಂದರ ಅರ್ಚಕರೊರ್ವರಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಪೆÇಲೀಸ್ ಉಪವಿಭಾಗಾಧಿಕಾರಿಯಿಂದ ಘಟನೆಯ ಬಗ್ಗೆ ವರದಿ ಪಡೆದು ಪರಿಶೀಲಿಸಿದ್ದು, ಮೇಲ್ನೋಟಕ್ಕೆ ಸದರಿ ಸಿಬ್ಬಂದಿಯ ದುರ್ವರ್ತನೆ ಕಂಡು ಬಂದಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೆÇಲೀಸ್ ಅಧೀಕ್ಷಕರು ಪೆÇಲೀಸ್ ಸಿಬ್ಬಂದಿ ಶಂಕರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಅದೇಶಿಸಿರುತ್ತಾರೆ ಹಾಗೂ ಇಲಾಖಾ ವಿಚಾರಣೆ ಮುಂದುವರೆದಿರುತ್ತದೆ ಎಂದು ಜಿಲ್ಲಾ ಎಸ್ಪಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಅರ್ಚರಿಗೆ ಹಲ್ಲೆ ಪ್ರಕರಣ : ಸುಬ್ರಹ್ಮಣ್ಯ ಪೊಲೀಸ್ ಸಿಬ್ಬಂದಿ ಅಮಾನತು
ಮಂಗಳೂರು (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ ಪೆÇಲೀಸ್ ವ್ಯಾಪ್ತಿಯ ಸುಬ್ರಮಣ್ಯ ಪೆÇಲೀಸ್ ಠಾಣೆಯ ಸಿಬ್ಬಂದಿ ಶಂಕರ್ ಸಂಸಿ ಎಂಬವರು ಮಾರ್ಚ್ 28 ರಂದು ಸ್ಥಳೀಯ ದೇವಸ್ಥಾನವೊಂದರ ಅರ್ಚಕರೊರ್ವರಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಪೆÇಲೀಸ್ ಉಪವಿಭಾಗಾಧಿಕಾರಿಯಿಂದ ಘಟನೆಯ ಬಗ್ಗೆ ವರದಿ ಪಡೆದು ಪರಿಶೀಲಿಸಿದ್ದು, ಮೇಲ್ನೋಟಕ್ಕೆ ಸದರಿ ಸಿಬ್ಬಂದಿಯ ದುರ್ವರ್ತನೆ ಕಂಡು ಬಂದಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೆÇಲೀಸ್ ಅಧೀಕ್ಷಕರು ಪೆÇಲೀಸ್ ಸಿಬ್ಬಂದಿ ಶಂಕರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಅದೇಶಿಸಿರುತ್ತಾರೆ ಹಾಗೂ ಇಲಾಖಾ ವಿಚಾರಣೆ ಮುಂದುವರೆದಿರುತ್ತದೆ ಎಂದು ಜಿಲ್ಲಾ ಎಸ್ಪಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
0 comments:
Post a Comment