ಬಂಟ್ವಾಳ ಬಿಜೆಪಿ ಅಧ್ಯಕ್ಷರಿಂದ ಅಂಬೇಡ್ಕರ್ ಜಯಂತಿ ಆಚರಣೆ ಬಂಟ್ವಾಳ (ಕರಾವಳಿ ಟೈಮ್ಸ್) : ಬಿಜೆಪಿ ಪಕ್ಷದ ರಾಷ್ಟೀಯ ಅಧ್ಯಕ್ಷರ ಸೂಚನೆಯಂತೆ ಬಂಟ್ವಾಳ ಮಂಡಲ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ತಮ್ಮ ಮನೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮ ಜಯಂತಿ ಪ್ರಯುಕ್ತ ಅವರ ಭಾವಚಿತ್ರಕ್ಕೆ ಗೌರವ ಸಲ್ಲಿಸಿದರು. Tuesday, April 14, 2020 Bantwal Karavali
0 comments:
Post a Comment