ಬಂಟ್ವಾಳ (ಕರಾವಳಿ ಟೈಮ್ಸ್) : ಬಂಟ್ವಾಳ ಘಟಕದ ಗೃಹರಕ್ಷಕ ಸಿಬ್ಬಂದಿಗಳಿಗೆ ಮಾಜಿ ಸಚಿವ ಬಿ ರಮಾನಾಥ ರೈ ನೇತೃತ್ವದಲ್ಲಿ ಭಾನುವಾರ ಬೆಳಿಗ್ಗೆ ರೇಶನ್ ಕಿಟ್ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಬೇಬಿ ಕುಂದರ್ ಹಾಗೂ ಸುದೀಪ್ ಕುಮಾರ್ ಶೆಟ್ಟಿ, ಪ್ರಮುಖರಾದ ಮುಹಮ್ಮದ್ ನಂದಾವರ, ಡೆಂಝಿಲ್ ನೊರೊನ್ಹಾ, ಮೆಲ್ವಿನ್, ವೆಂಕಪ್ಪ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.
0 comments:
Post a Comment