ಬಂಟ್ವಾಳ (ಕರಾವಳಿ ಟೈಮ್ಸ್) : ತಾಲೂಕಿನ ನೈನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಟುಂಬಗಳಿಗೆ ದಿನ ಬಳಕೆಯ ಸಾಮಾಗ್ರಿಗಳನ್ನು ಮಾಜಿ ಸಚಿವ ಬಿ ರಮಾನಾಥ ರೈ ಅವರ ನೇತೃತ್ವದಲ್ಲಿ ಶನಿವಾರ ವಿತರಿಸಲಾಯಿತು.
ಈ ಸಂದರ್ಭ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ನೆಲ್ವಿಸ್ಟರ್ ನೈನಾಡು, ಅಂಬ್ರೋಜ್ ನೈನಾಡು, ಅರುಣ್ ಫೆರ್ನಾಂಡಿಸ್, ಸೆಲ್ವಿಸ್ಟರ್ ಪಿಂಟೋ, ಆನಂದ್ ನೈನಾಡು ಮೊದಲಾದವರು ಉಪಸ್ಥಿತರಿದ್ದರು.
0 comments:
Post a Comment