ಬಂಟ್ವಾಳ (ಕರಾವಳಿ ಟೈಮ್ಸ್) : ಮಾಜಿ ಸಚಿವ ಬಿ. ರಮಾನಾಥ ರೈ ನೇತೃತ್ವದಲ್ಲಿ ಪಾಣೆಮಂಗಳೂರು ಕಾಂಗ್ರೆಸ್ ವತಿಯಿಂದ ಲಾಕ್ ಡೌನ್ ಹಿನ್ನಲೆಯಲ್ಲಿ ಬಡ ಕುಟುಂಬಗಳಿಗೆ ರೇಶನ್ ಕಿಟ್ ವಿತರಿಸಲಾಯಿತು.
ಈ ಸಂದರ್ಭ ಮಾಜಿ ಸಚಿವ ಬಿ. ರಮಾನಾಥ ರೈ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಮಾಣಿ, ಪುರಸಭಾ ಸದಸ್ಯರುಗಳಾದ ಅಬೂಬಕ್ಕರ್ ಸಿದ್ದೀಕ್ ಗುಡ್ಡೆಅಂಗಡಿ, ಜೆಸಿಂತಾ ಡಿಸೋಜ, ಗಾಯತ್ರಿ ಪ್ರಕಾಶ್, ವಲಯ ಕಾಂಗ್ರೆಸ್ ಅಧ್ಯಕ್ಷ ಇಕ್ಬಾಲ್ ಜೆಟಿಟಿ, ಪ್ರಮುಖರಾದ ಶರೀಫ್ ಭೂಯಾ, ಇರ್ಶಾದ್ ಗುಡ್ಡೆಅಂಗಡಿ, ಚಿತ್ತರಂಜನ್ ಶೆಟ್ಟಿ ಬೊಂಡಾಲ, ನಿಸಾರ್ ಅಕ್ಕರಂಗಡಿ, ಮಜೀದ್ ಮೇಸ್ತ್ರಿ ಮೊದಲಾದವರು ಉಪಸ್ಥಿತರಿದ್ದರು.
0 comments:
Post a Comment