ಮಂಗಳೂರು (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ ಮಾಜಿ ಉಸ್ತುವಾರಿ ಸಚಿವ ಬಿ ರಮಾನಾಥ ರೈ ಅವರು ಜಿಲ್ಲೆಯಲ್ಲಿ ಲಾಕ್‍ಡೌನ್ ಸಮಸ್ಯೆಯಿಂದ ಜನಸಾಮಾನ್ಯರ ದಿನನಿತ್ಯದ ಆಹಾರ ಸಾಮಗ್ರಿಗಳ ಸಮಸ್ಯೆಯಿಂದ ಉಂಟಾಗಿರುವ ಬಗ್ಗೆ ಚರ್ಚಿಸಲು ಬುಧವಾರ ಜಿಲ್ಲಾ ಕೋವಿಡ್-19 ನೋಡಲ್ ಅಧಿಕಾರಿಯಾಗಿರುವ ಪೆÇನ್ನುರಾಜ್ ಅವರನ್ನು ಭೇಟಿ ಮಾಡಿ ಚರ್ಚಿಸಿದರು.
ಈ ಸಂದರ್ಭ ಮಂಗಳೂರು ಉಪ ವಿಭಾಗಧಿಕಾರಿ ಮದನ್ ಮೋಹನ್, ಮಹಾನಗರ ಪಾಲಿಕೆಯ ವಿಪಕ್ಷ ನಾಯಕ ಅಬ್ದುಲ್ ರವೂಫ್, ನೀರಜ್ ಪಾಲ್ ಮೊದಲಾದವರು ಉಪಸ್ಥಿತರಿದ್ದರು.
0 comments:
Post a Comment