ಬಂಟ್ವಾಳ (ಕರಾವಳಿ ಟೈಮ್ಸ್) : ಮಾಜಿ ಸಚಿವ ಬಿ. ರಮಾನಾಥ ರೈ ಅವರ ಮಾರ್ಗದರ್ಶನ ಹಾಗೂ ಅವರ ವೈಯಕ್ತಿಕ ಧನ ಸಹಾಯದೊಂದಿಗೆ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ 44 ಪಂಚಾಯತ್ ಮತ್ತು 27 ಪುರಸಭಾ ವಾರ್ಡ್‍ಗಳಿಗೆ ಕಾಂಗ್ರೆಸ್ ಕಾರ್ಯಕರ್ತರ ಸಹಕಾರದಿಂದ ಕಡು ಬಡವರಿಗೆ ಹಾಗೂ ಸಂಕಷ್ಟದಲ್ಲಿ ಜೀವನ ನಡೆಸುವ ನಾಗರಿಕರಿಗೆ ಅಕ್ಕಿ ಮತ್ತು ದಿನ ಬಳಕೆಯ ಸಾಮಗ್ರಿಗಳನ್ನು ಒದಗಿಸುವ ಕಾರ್ಯಕ್ರಮಕ್ಕೆ ತಾಲೂಕಿನ ರಾಯಿಯಲ್ಲಿ ಸ್ವತಃ ರಮಾನಾಥ ರೈ ಅವರೇ ಚಾಲನೆ ನೀಡಿದರು.
ಮಾಜಿ ಸಚಿವ ರಮಾನಾಥ ರೈ ನೇತೃತ್ವದಲ್ಲಿ ಬಡವರಿಗೆ ಪಡಿತರ ಕಿಟ್ ವಿತರಣೆಗೆ ಚಾಲನೆ
ಬಂಟ್ವಾಳ (ಕರಾವಳಿ ಟೈಮ್ಸ್) : ಮಾಜಿ ಸಚಿವ ಬಿ. ರಮಾನಾಥ ರೈ ಅವರ ಮಾರ್ಗದರ್ಶನ ಹಾಗೂ ಅವರ ವೈಯಕ್ತಿಕ ಧನ ಸಹಾಯದೊಂದಿಗೆ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ 44 ಪಂಚಾಯತ್ ಮತ್ತು 27 ಪುರಸಭಾ ವಾರ್ಡ್‍ಗಳಿಗೆ ಕಾಂಗ್ರೆಸ್ ಕಾರ್ಯಕರ್ತರ ಸಹಕಾರದಿಂದ ಕಡು ಬಡವರಿಗೆ ಹಾಗೂ ಸಂಕಷ್ಟದಲ್ಲಿ ಜೀವನ ನಡೆಸುವ ನಾಗರಿಕರಿಗೆ ಅಕ್ಕಿ ಮತ್ತು ದಿನ ಬಳಕೆಯ ಸಾಮಗ್ರಿಗಳನ್ನು ಒದಗಿಸುವ ಕಾರ್ಯಕ್ರಮಕ್ಕೆ ತಾಲೂಕಿನ ರಾಯಿಯಲ್ಲಿ ಸ್ವತಃ ರಮಾನಾಥ ರೈ ಅವರೇ ಚಾಲನೆ ನೀಡಿದರು.
0 comments:
Post a Comment