ಬೆಳ್ತಂಗಡಿ (ಕರಾವಳಿ ಟೈಮ್ಸ್) : ತಾಲೂಕಿನ ಗುರುವಾಯನಕೆರೆ ಜಮಾಅತ್ ಅಧೀನದ ಹಲವು ಪ್ರದೇಶಗಳ ಬಡ ಜನವರಿಗೆ ಸುಮಾರು 22 ಬಗೆಯ ಆಹಾರ ಸಾಮಗ್ರಿಗಳನ್ನೊಳಗೊಂಡ ಮೂರು ಲಕ್ಷ ರೂಪಾಯಿ ಮೊತ್ತದ ಆಹಾರ ಕಿಟ್ ವಿತರಿಸಲಾಯಿತು ಎಂದು ಗುರುವಾಯನಕೆರೆ ಹಯಾತುಲ್ ಔಲಿಯಾ ದರ್ಗಾ ಶರೀಫ್ ಆಡಳಿತ ಸಮಿತಿ ಕಾರ್ಯದರ್ಶಿ ಮುಹಮ್ಮದ್ ಹನೀಫ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
0 comments:
Post a Comment