ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಬಟ್ಟೆ ಅಂಗಡಿ ಓಪನ್ ಮಾಡುವ ಸಂದರ್ಭದಲ್ಲಿ ಕೆಲವು ಮುಂಜಾಗೃತ ಕ್ರಮಗಳನ್ನು ವಹಿಸಬೇಕೆಂದು ತಿಳಿಸಿದ್ದಾರೆ. ಬಟ್ಟೆ ಅಂಗಡಿಗಳಲ್ಲಿ ಇರುವ ಟ್ರಯಲ್ ರೂಂಗಳನ್ನು ಕಡ್ಡಾಯವಾಗಿ ಮುಚ್ಚಲೇಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅಗತ್ಯವಾಗಿದ್ದು, ಅಂತರ ವಹಿಸಿಕೊಂಡು ವ್ಯಾಪಾರ ಮಾಡಬೇಕು ಎಂದು ಅವರು ತಿಳಿಸಿದ್ದಾರೆ.
ಮಾಲ್ ಗಳಲ್ಲಿರುವ ಬಟ್ಟೆ ಅಂಗಡಿಗಳನ್ನು ತೆರೆಯಲು ಅವಕಾಶವಿಲ್ಲ ಎಂದ ಸಚಿವರು ಕೇವಲ ಅಂಗಡಿಗಳನ್ನಷ್ಟೇ ತೆರೆಯಬಹುದಾಗಿದೆ ಎಂದಿದ್ದಾರೆ.
0 comments:
Post a Comment