ಬಂಟ್ವಾಳ (ಕರಾವಳಿ ಟೈಮ್ಸ್) : ಪೆಟ್ರೋಲ್ ಹಾಗೂ ಡೀಸಿಲ್ ಬೆಲೆ ಏರಿಕೆ ವಿರುದ್ದ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಸಚಿವ ಬಿ ರಮಾನಾಥ ರೈ ಅವರ ನೇತೃತ್ವದಲ್ಲಿ ಕಾಲ್ನಡಿಗೆ ಜಾಥಾ ಹಾಗೂ ಪ್ರತಿಭಟನೆ ಸೋಮವಾರ (ಜೂನ್ 29) ಬೆಳಿಗ್ಗೆ 10 ಗಂಟೆಗೆ ಕೈಕಂಬ ಪೊಳಲಿ ದ್ವಾರದ ಬಳಿಯಿಂದ ಬಿ ಸಿ ರೋಡು ಜಂಕ್ಷನ್‍ವರೆಗೆ ನಡೆಯಲಿದೆ ಎಂದು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ತಿಳಿಸಿದ್ದಾರೆ.
ಜೂನ್ 29 : ತೈಲ ಬೆಲೆ ಏರಿಕೆ ವಿರೋಧಿಸಿ ರೈ ನೇತೃತ್ವದಲ್ಲಿ ಬಂಟ್ವಾಳದಲ್ಲಿ ಪ್ರತಿಭಟನೆ
ಬಂಟ್ವಾಳ (ಕರಾವಳಿ ಟೈಮ್ಸ್) : ಪೆಟ್ರೋಲ್ ಹಾಗೂ ಡೀಸಿಲ್ ಬೆಲೆ ಏರಿಕೆ ವಿರುದ್ದ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಸಚಿವ ಬಿ ರಮಾನಾಥ ರೈ ಅವರ ನೇತೃತ್ವದಲ್ಲಿ ಕಾಲ್ನಡಿಗೆ ಜಾಥಾ ಹಾಗೂ ಪ್ರತಿಭಟನೆ ಸೋಮವಾರ (ಜೂನ್ 29) ಬೆಳಿಗ್ಗೆ 10 ಗಂಟೆಗೆ ಕೈಕಂಬ ಪೊಳಲಿ ದ್ವಾರದ ಬಳಿಯಿಂದ ಬಿ ಸಿ ರೋಡು ಜಂಕ್ಷನ್‍ವರೆಗೆ ನಡೆಯಲಿದೆ ಎಂದು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ತಿಳಿಸಿದ್ದಾರೆ.
0 comments:
Post a Comment