ನವದೆಹಲಿ (ಕರಾವಳಿ ಟೈಮ್ಸ್) : ಚೀನಾದೊಂದಿಗೆ ಭೌಗೋಳಿಕ-ರಾಜಕೀಯ ಭಿನ್ನಾಭಿಪ್ರಾಯ ಭುಗಿಲೆದ್ದಿರುವ ಹಿನ್ನಲೆಯಲ್ಲಿ ಟಿಕ್ ಟಾಕ್, ಶೇರ್ ಇಟ್, ಹಲೋ ಆಪ್ ಸೇರಿದಂತೆ 59 ಚೀನಾ ಆಪ್‍ಗಳನ್ನು ನಿರ್ಬಂಧಿಸಲು ಕೇಂದ್ರ ಸರಕಾರ ಸೋಮವಾರ ನಿರ್ಧರಿಸಿದೆ.
ಈ ಸಂಬಂಧ ಸೋಮವಾರ ಅಧಿಸೂಚನೆ ಹೊರಡಿಸಿದ್ದು, ದೇಶದ ಸಮಗ್ರತೆ ಮತ್ತು ಏಕತೆ, ದೇಶದ ರಕ್ಷಣೆ, ರಾಜ್ಯದ ಭದ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತರುತ್ತಿರುವ 59 ಆಪ್‍ಗಳನ್ನು ನಿರ್ಬಂಧಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವಾಲಯ ತಿಳಿಸಿದೆ.
0 comments:
Post a Comment