ಕೆ. ಮುಹಮ್ಮದ್ ಸಿನಾನ್ ಕೃಷ್ಣಾಪುರ |
ಮಂಗಳೂರು (ಕರಾವಳಿ ಟೈಮ್ಸ್) : ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಸುರತ್ಕಲ್ ಬ್ಲಾಕ್ ಸಾಮಾಜಿಕ ಜಾಲತಾಣದ ಕೋ-ಆರ್ಡಿನೇಟರ್ ಆಗಿ ಕೆ. ಮುಹಮ್ಮದ್ ಸಿನಾನ್ ಕೃಷ್ಣಾಪುರ ಅವರು ನೇಮಕಗೊಂಡಿದ್ದಾರೆ.
ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನಿರ್ದೇಶನದಂತೆ ಸಾಮಾಜಿಕ ಜಾಲತಾಣದ ಮುಖಾಂತರ ಪ್ರತಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಕಾರ್ಯಕರ್ತರನ್ನು, ಕಾಂಗ್ರೆಸ್ ಪಕ್ಷವನ್ನು ಇನ್ನಷ್ಟು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ದಕ್ಷಿಣ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗ ಈ ನೇಮಕಗೊಳಿಸಿ ಆದೇಶಿಸಿದೆ.
0 comments:
Post a Comment