ಗುರುಪುರ ಗುಡ್ಡಕುಸಿತದಲ್ಲಿ ಮೃತಪಟ್ಟ ಮಕ್ಕಳ ಕುಟುಂಬಕ್ಕೆ ಪರಿಹಾರ ಚೆಕ್ ವಿತರಿಸಿದ ಉಸ್ತುವಾರಿ ಸಚಿವ - Karavali Times ಗುರುಪುರ ಗುಡ್ಡಕುಸಿತದಲ್ಲಿ ಮೃತಪಟ್ಟ ಮಕ್ಕಳ ಕುಟುಂಬಕ್ಕೆ ಪರಿಹಾರ ಚೆಕ್ ವಿತರಿಸಿದ ಉಸ್ತುವಾರಿ ಸಚಿವ - Karavali Times

728x90

6 July 2020

ಗುರುಪುರ ಗುಡ್ಡಕುಸಿತದಲ್ಲಿ ಮೃತಪಟ್ಟ ಮಕ್ಕಳ ಕುಟುಂಬಕ್ಕೆ ಪರಿಹಾರ ಚೆಕ್ ವಿತರಿಸಿದ ಉಸ್ತುವಾರಿ ಸಚಿವ



ಮಂಗಳೂರು (ಕರಾವಳಿ ಟೈಮ್ಸ್) : ನಗರದ ಹೊರವಲಯದ ಗುರುಪುರ ಬಳಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಸ್ಥರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಘೋಷಿಸಿದ್ದ ತಲಾ 5 ಲಕ್ಷ ರೂಪಾಯಿಯ ಚೆಕ್ ಸೋಮವಾರ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಸ್ತಾಂತರಿಸಿದರು.








  • Blogger Comments
  • Facebook Comments

0 comments:

Post a Comment

Item Reviewed: ಗುರುಪುರ ಗುಡ್ಡಕುಸಿತದಲ್ಲಿ ಮೃತಪಟ್ಟ ಮಕ್ಕಳ ಕುಟುಂಬಕ್ಕೆ ಪರಿಹಾರ ಚೆಕ್ ವಿತರಿಸಿದ ಉಸ್ತುವಾರಿ ಸಚಿವ Rating: 5 Reviewed By: karavali Times
Scroll to Top