ಬಂಟ್ವಾಳ (ಕರಾವಳಿ ಟೈಮ್ಸ್) : ಕಲ್ಲಡ್ಕ ಮುಖ್ಯ ಪೇಟೆ ಫಿದಾ ಎಂಟರ್ ಪ್ರೈಸಸ್ ವಾಣಿಜ್ಯ ಸಂಕೀರ್ಣದ ಇಲೆಕ್ಟ್ರೋನಿಕ್ ಮಳಿಗೆಯ ದಾಸ್ತಾನು ಕೊಠಡಿಯಲ್ಲಿ ಸೋಮವಾರ ಸಂಜೆ ಬೆಂಕಿ ಅವಘಡ ಉಂಟಾಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.
ಘಟನೆಯಿಂದ ಸುಮಾರು 15 ಲಕ್ಷ ರೂಪಾಯಿ ನಷ್ಟ ಸಂಭವಿಸಿದೆ ಎನ್ನಲಾಗಿದ್ದು, ಬಂಟ್ವಾಳ ಅಗ್ನಿ ಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ.
0 comments:
Post a Comment