ಉಪ್ಪಿನಂಗಡಿ (ಕರಾವಳಿ ಟೈಮ್ಸ್) : ಇಲ್ಲಿಗೆ ಸಮೀಪದ ನೀರಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ಮೀರಿ ಕಾರೊಂದು ಉರುಳಿ ಬಿದ್ದ ಘಟನೆ ಶುಕ್ರವಾರ ಪೂರ್ವಾಹ್ನ 11.15 ರ ಸುಮಾರಿಗೆ ನಡೆದಿದೆ.
ನೆಲ್ಯಾಡಿಯಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ವೇಳೆ ನೀರಕಟ್ಟೆ ಎಂಬಲ್ಲಿ ಈ ಅವಘಡ ಸಂಭವಿಸಿದೆ. ಕಾರು ಚಾಲಕ ಅದೃಷ್ಟವಶಾತ್ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
0 comments:
Post a Comment