ಬೆಂಗಳೂರು (ಕರಾವಳಿ ಟೈಮ್ಸ್) : ದ್ವಿತೀಯ ಪಿಯುಸಿ ಫಲಿತಾಂಶ ಜುಲೈ 20ರ ಅಂದಾಜಿಗೆ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಸುರೇಶ್ ಕುಮಾರ್, ಪಿಯುಸಿ ಫಲಿತಾಂಶ ಇಂದು ಬರುತ್ತದೆಯೇ ಎಂದು ಹಲವು ವಿದ್ಯಾರ್ಥಿಗಳು ಕರೆ ಮಾಡಿ ನನಗೆ ಕೇಳುತ್ತಿದ್ದಾರೆ. ಆದರೆ ನಾನು ಈಗಾಗಲೇ ಹೇಳಿರುವಂತೆ ಜುಲೈ 20ರ ಹೊತ್ತಿಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂದಿದ್ದಾರೆ.
0 comments:
Post a Comment