ಅಮ್ಮುಂಜೆ ಗ್ರಾಮದ ಫಲಾನುಭವಿಗಳಿಗೆ ಬಂಟ್ವಾಳ ಶಾಸಕರಿಂದ 94ಸಿ ಹಕ್ಕು ಪತ್ರ ವಿತರಣೆ
ಬಂಟ್ವಾಳ (ಕರಾವಳಿ ಟೈಮ್ಸ್) : ತಾಲೂಕಿನ ಅಮ್ಮುಂಜೆ ಗ್ರಾಮದ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರವನ್ನು ಬಂಟ್ವಾಳ ಶಾಸಕ ಯು ರಾಜೇಶ್ ನಾಯ್ಕ್ ಸೋಮವಾರ ಬಿ ಸಿ ರೋಡಿನಲ್ಲಿರುವ ತಮ್ಮ ಕಚೇರಿಯಲ್ಲಿ ವಿತರಿಸಿದರು. ಈ ಸಂದರ್ಭ ವಿಟ್ಲ ಕಂದಾಯ ನಿರೀಕ್ಷಕ ದಿವಾಕರ್, ಗ್ರಾಮಕರಣಿಕರು ಉಪಸ್ಥಿತರಿದ್ದರು.
0 comments:
Post a Comment