ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗ ಸಮಿತಿ ಅಧ್ಯಕ್ಷರಾಗಿ ಸದಾನಂದ ಕುಲಾಲ್ ನೇಮಕ - Karavali Times ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗ ಸಮಿತಿ ಅಧ್ಯಕ್ಷರಾಗಿ ಸದಾನಂದ ಕುಲಾಲ್ ನೇಮಕ - Karavali Times

728x90

17 August 2020

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗ ಸಮಿತಿ ಅಧ್ಯಕ್ಷರಾಗಿ ಸದಾನಂದ ಕುಲಾಲ್ ನೇಮಕ


ಬಂಟ್ವಾಳ (ಕರಾವಳಿ ಟೈಮ್ಸ್) : ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗ ಸಮಿತಿಯ ನೂತನ ಅಧ್ಯಕ್ಷರಾಗಿ ಸದಾನಂದ ಎಸ್. ಕುಲಾಲ್ ರಾಯಿ ಅವರು ನೇಮಕಗೊಂಡಿದ್ದಾರೆ. 

ಮಾಜಿ ಸಚಿವ ಬಿ ರಮಾನಾಥ ರೈ ಅವರ ಶಿಫಾರಸ್ಸಿನ ಮೇರೆಗೆ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬೇಬಿ ಕುಂದರ್ ಅವರು ಈ ನೇಮಕಗೊಳಿಸಿ ಆದೇಶಿಸಿದ್ದಾರೆ. 






  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗ ಸಮಿತಿ ಅಧ್ಯಕ್ಷರಾಗಿ ಸದಾನಂದ ಕುಲಾಲ್ ನೇಮಕ Rating: 5 Reviewed By: karavali Times
Scroll to Top