ಬಂಟ್ವಾಳ (ಕರಾವಳಿ ಟೈಮ್ಸ್) : ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ಸಿನ ನೂತನ ಅಧ್ಯಕ್ಷರಾಗಿ ಫ್ಲೋಸಿ ಡಿ’ಸೋಜ ಅಮ್ಟಾಡಿ ಅವರು ನೇಮಕಗೊಂಡಿದ್ದಾರೆ.
ಮಾಜಿ ಸಚಿವ ಬಿ ರಮಾನಾಥ ರೈ ಅವರ ಶಿಫಾರಸ್ಸಿನಂತೆ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಅವರು ಈ ನೇಮಕ ಮಾಡಿ ಆದೇಶಿಸಿದ್ದಾರೆ. ಇವರು ಬಂಟ್ವಾಳ ತಾ.ಪಂ. ಮಾಜಿ ಸದಸ್ಯರಾಗಿದ್ದು, ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿರುತ್ತಾರೆ.
0 comments:
Post a Comment