ಬಂಟ್ವಾಳ (ಕರಾವಳಿ ಟೈಮ್ಸ್) : ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಪಂಗಡ ಸಮಿತಿಯ ನೂತನ ಅಧ್ಯಕ್ಷರಾಗಿ ಎಸ್ ಚಂದ್ರಹಾಸ ನಾಯ್ಕ ಸರಪಾಡಿ ಅವರನ್ನು ನೇಮಕ ಮಾಡಲಾಗಿದೆ. ಮಾಜಿ ಸಚಿವ ಬಿ ರಮಾನಾಥ ರೈ ಅವರ ಶಿಫಾರಸ್ಸಿನ ಮೇರೆಗೆ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಅವರು ಈ ನೇಮಕ ಆದೇಶ ಮಾಡಿದ್ದಾರೆ.
0 comments:
Post a Comment