ಬಂಟ್ವಾಳ (ಕರಾವಳಿ ಟೈಮ್ಸ್) : ದೇಶದ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಲಾಯಿತು. ಮಾಜಿ ಸಚಿವ ಬಿ ರಮಾನಾಥ ರೈ ಧ್ವಜಾರೋಹಣಗೈದರು. ಈ ಸಂದರ್ಭ ಬಂಟ್ವಾಳ ಬ್ಲಾಕ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಮಾಣಿ, ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್, ಪುರಸಭಾ ಸದಸ್ಯರುಗಳಾದ ಬಿ ವಾಸು ಪೂಜಾರಿ, ಗಂಗಾಧರ್ ಪ್ರಮುಖರಾದ ನವೀನ್ ಕಿನ್ನಿ, ಶ್ರೀಮತಿ ವಲರ್, ವಿನ್ಸೆಂಟ್ ಪಿಂಟೋ, ಜಗನ್ನಾಥ್ ತುಂಬೆ ಮೊದಲಾದವರು ಭಾಗವಹಿಸಿದ್ದರು.
14 August 2020
- Blogger Comments
- Facebook Comments
Subscribe to:
Post Comments (Atom)
0 comments:
Post a Comment