ಟೀಂ ಇಂಡಿಯಾ ಮಾಜಿ ನಾಯಕ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟಿಗೆ ಗುಡ್ ಬೈ - Karavali Times ಟೀಂ ಇಂಡಿಯಾ ಮಾಜಿ ನಾಯಕ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟಿಗೆ ಗುಡ್ ಬೈ - Karavali Times

728x90

15 August 2020

ಟೀಂ ಇಂಡಿಯಾ ಮಾಜಿ ನಾಯಕ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟಿಗೆ ಗುಡ್ ಬೈ

 


ನವದೆಹಲಿ (ಕರಾವಳಿ ಟೈಮ್ಸ್) : ಭಾರತೀಯ ಕ್ರಿಕೆಟ್ ತಂಡದ ಅಗ್ರಗಣ್ಯ ಆಟಗಾರ, ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟಿಗೆ ಗುಡ್ ಬೈ ಹೇಳಿದ್ದಾರೆ. 2004 ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಜಗತ್ತಿಗೆ ಪಾದಾರ್ಪಣೆ ಮಾಡಿದ್ದ ಧೋನಿ ತನ್ನ ನೇತೃತ್ವದಲ್ಲಿ ಟೀಂ ಇಂಡಿಯಾಕ್ಕೆ 2008 ರ ಟಿ-20 ವಿಶ್ವಕಪ್ ಮತ್ತು 2011 ರ ಏಕದಿನ ವಿಶ್ವಕಪ್ ಕಪ್ ಗೆದ್ದು ಕೊಟ್ಟಿದ್ದರು. ಅಂತಾರಾಷ್ಟ್ರೀಯ ಕ್ರಿಕೆಟ್ ವಿದಾಯ ಘೋಷಿಸಿದ ಧೋನಿ ಸದ್ಯ ಐಪಿಎಲ್ ಟೂರ್ನಿಯಲ್ಲಿ ತನ್ನ ಆಟ ಮುಂದುವರಿಸಲಿದ್ದಾರೆ. 
















  • Blogger Comments
  • Facebook Comments

0 comments:

Post a Comment

Item Reviewed: ಟೀಂ ಇಂಡಿಯಾ ಮಾಜಿ ನಾಯಕ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟಿಗೆ ಗುಡ್ ಬೈ Rating: 5 Reviewed By: karavali Times
Scroll to Top