ಬಿ.ಎಸ್.ಎನ್.ಎಲ್. ಸಂಸ್ಥೆಯ ನೌಕರರು ದೇಶದ್ರೋಹಿಗಳು : ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ ಸಂಸದ ಅನಂತ್ ಕುಮಾರ್ ಹೆಗ್ಡೆ - Karavali Times ಬಿ.ಎಸ್.ಎನ್.ಎಲ್. ಸಂಸ್ಥೆಯ ನೌಕರರು ದೇಶದ್ರೋಹಿಗಳು : ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ ಸಂಸದ ಅನಂತ್ ಕುಮಾರ್ ಹೆಗ್ಡೆ - Karavali Times

728x90

10 August 2020

ಬಿ.ಎಸ್.ಎನ್.ಎಲ್. ಸಂಸ್ಥೆಯ ನೌಕರರು ದೇಶದ್ರೋಹಿಗಳು : ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ ಸಂಸದ ಅನಂತ್ ಕುಮಾರ್ ಹೆಗ್ಡೆ


ಕುಮಟಾ (ಕರಾವಳಿ ಟೈಮ್ಸ್) : ಬಿಎಸ್ಎನ್ಎಲ್ ಸಂಸ್ಥೆಯಲ್ಲಿ ದೇಶದ್ರೋಹಿಗಳೇ ತುಂಬಿಕೊಂಡಿದ್ದಾರೆ ಎಂದು ಸಂಸದ ಅನಂತ್ ಕುಮಾರ್ ಹೆಗ್ಡೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 

ಕುಮಟಾದಲ್ಲಿ ಕೇಂದ್ರ ಸರ್ಕಾರದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು ಬಿಎಸ್‍ಎನ್‍ಎಲ್ ಸಂಸ್ಥೆಯಲ್ಲಿರುವವರು ದೇಶದ್ರೋಹಿಗಳು, ಆ ಸಂಸ್ಥೆಯನ್ನು ಸರಿಪಡಿಸಲು ನಮ್ಮ ಸರ್ಕಾರದಿಂದಲೂ ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ. 

ಸಮರ್ಪಕ ಸೇವೆ ನೀಡುವುದು ಬಿಎಸ್‍ಎನ್‍ಎಲ್ ನೌಕರರಿಂದ ಸಾಧ್ಯವಿಲ್ಲ. ಈಗಾಗಲೇ 85 ಸಾವಿರ ನೌಕರರನ್ನು ಮನೆಗೆ ಕಳುಹಿಸಿದ್ದೇವೆ, ಮುಂದಿನ ದಿನಗಳಲ್ಲಿ ಮತ್ತಷ್ಟು ನೌಕರರನ್ನು ಮನೆಗೆ ಕಳುಹಿಸಿ ಸಂಸ್ಥೆಯನ್ನು ಖಾಸಗೀಕರಣ ಗೊಳಿಸುತ್ತೇವೆ ಎಂದು ಹೇಳಿದ್ದಾರೆ. 





  • Blogger Comments
  • Facebook Comments

0 comments:

Post a Comment

Item Reviewed: ಬಿ.ಎಸ್.ಎನ್.ಎಲ್. ಸಂಸ್ಥೆಯ ನೌಕರರು ದೇಶದ್ರೋಹಿಗಳು : ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ ಸಂಸದ ಅನಂತ್ ಕುಮಾರ್ ಹೆಗ್ಡೆ Rating: 5 Reviewed By: karavali Times
Scroll to Top