ಬಂಟ್ವಾಳ (ಕರಾವಳಿ ಟೈಮ್ಸ್) : ತಾಲೂಕಿನಲ್ಲಿ ಗುರುವಾರ ಹಾಗೂ ಶುಕ್ರವಾರ ಮಳೆ ಪ್ರಮಾಣದಲ್ಲಿ ಕೊಂಚ ಮಟ್ಟಿನ ಇಳಕೆಯಾದರೂ ಹಾನಿ ಪ್ರಕರಣಗಳು ವರದಿಯಾಗಿವೆ.
ತಾಲೂಕಿನ ಪುಣಚ ಗ್ರಾಮದ ಬೈಲುಪದವು ನಿವಾಸಿ ಪ್ರಭಾಕರ ನಾಯಕ್ ಎಂಬವರ ವಾಸ್ತವ್ಯದ ಪಕ್ಕಾ ಮನೆ ಮಳೆಯಿಂದ ಬಾಗಶಃ ಹಾನಿಗೊಂಡಿದೆ. ಸ್ಥಳಕ್ಕೆ ಗ್ರಾಮ ಕರಣಿಕರು ಭೇಟಿ ನೀಡಿ ನಷ್ಟದ ಅಂದಾಜು ನಡೆಸಿದ್ದಾರೆ.
0 comments:
Post a Comment