ಬಂಟ್ವಾಳ (ಕರಾವಳಿ ಟೈಮ್ಸ್) : ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ ಜನ್ಮದಿನಾಚರಣೆಯನ್ನು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಗುರುವಾರ ಆಚರಿಸಲಾಯಿತು.
ಮಾಜಿ ಸಚಿವ ಬಿ ರಮಾನಾಥ ರೈ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಹಿಸಿದರು. ಜಿ.ಪಂ. ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಮಾಣಿ, ಪುರಸಭಾ ಸದಸ್ಯರಾದ ಲುಕ್ಮಾನ್ ಬಿ.ಸಿ.ರೋಡು, ಲೋಲಾಕ್ಷ ಶೆಟ್ಟಿ, ಎಪಿಎಂಸಿ ಮಾಜಿ ಅಧ್ಯಕ್ಷ ಪದ್ಮನಾಭ ರೈ, ಬಂಟ್ವಾಳ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್, ಪ್ರಮುಖರಾದ ಸುಭಾಷ್ ಚಂದ್ರ ಶೆಟ್ಟಿ, ಐಡಾ ಸುರೇಶ್, ಮುಹಮ್ಮದ್ ನಂದಾವರ, ಚಿತ್ತರಂಜನ್ ಶೆಟ್ಟಿ, ಮಲ್ಲಿಕಾ ಪಕಳ ಮೊದಲಾದ ಭಾಗವಹಿಸಿದ್ದರು.
0 comments:
Post a Comment