ಬಂಟ್ವಾಳ (ಕರಾವಳಿ ಟೈಮ್ಸ್) : ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಝಾನಗರ ಬುರೂಜ್ ಇಂಗ್ಲೀಷ್ ಮೀಡಿಯಂ ಹೈಸ್ಕೂಲ್ ವಿದ್ಯಾರ್ಥಿ ಎಸ್. ಸಜನ್ ಕುಮಾರ್ ಶೇ. 90.24 ಅಂಕಗಳನ್ನು ಗಳಿಸಿ ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾನೆ. ಶಾಲೆಯ ಇತರ 4 ಮಂದಿ ವಿದ್ಯಾರ್ಥಿಗಳು ವಿಶಿಷ್ಟ ದರ್ಜೆ, 15 ಮಂದಿ ಪ್ರಥಮ ಶ್ರೇಣಿ ಮತ್ತು 4 ಮಂದಿ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಪಡೆದಿರುತ್ತಾರೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.
19 August 2020
- Blogger Comments
- Facebook Comments
Subscribe to:
Post Comments (Atom)
0 comments:
Post a Comment