ಬಂಟ್ವಾಳ (ಕರಾವಳಿ ಟೈಮ್ಸ್) : ತಾಲೂಕಿನ ಬಿ ಸಿ ರೋಡು ಸಮೀಪದ ಮೊಡಂಕಾಪು ಕಾರ್ಮೆಲ್ ಕ್ವಾನ್ವೆಂಟ್ ಬಾಲಕಿಯರ ಪ್ರೌಢಶಾಲಾ ವಿದ್ಯಾರ್ಥಿನಿ ಫಾತಿಮತ್ ಫಾರೀದಾ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ
592 ಅಂಕಗಳನ್ನು ಗಳಿಸಿ 94.72 ಶೇಕಡಾ ಫಲಿತಾಂಶ ದಾಖಲಿಸಿದ್ದಾಳೆ. ಈಕೆ ಬಿ.ಸಿ.ರೋಡ್ ಸಮೀಪದ ಪರ್ಲಿಯ ನಿವಾಸಿ ಅಬ್ದುಲ್ ಸತ್ತಾರ್-ನಫೀಸಾ ದಂಪತಿಯ ಪುತ್ರಿ.
0 comments:
Post a Comment