ಬಂಟ್ವಾಳ (ಕರಾವಳಿ ಟೈಮ್ಸ್) : ಬಿ ಸಿ ರೋಡು ಸಮೀಪದ ಮೊಡಂಕಾಪು ಇನ್ಫಂಟ್ ಜೀಸಸ್ ಇಂಗ್ಲಿಷ್ ಮೀಡಿಯಂ ಶಾಲಾ ವಿದ್ಯಾರ್ಥಿನಿ ಅವ್ರಿಲ್ ಲೀವಾ ಲೂವಿಸ್ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 623 ಅಂಕಗಳನ್ನು ಗಳಿಸಿ ಶೇ. 99.68 ಫಲಿತಾಂಶ ದಾಖಲಿಸುವ ಮೂಲಕ ಸಾಧನೆಗೈದಿದ್ದಾಳೆ.
ಈಕೆ ಅವಿಲ್ ಲೆವಿಸ್ ಹಾಗೂ ಲವೀನಾ ಡಿ'ಸೋಜ ದಂಪತಿಯ ಪುತ್ರಿಯಾಗಿದ್ದಾಳೆ.
0 comments:
Post a Comment