ಬಂಟ್ವಾಳ (ಕರಾವಳಿ ಟೈಮ್ಸ್) : ತಾಲೂಕಿನ ಶಂಬೂರು ದಿ. ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಜೀವಿತಾ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಗಳಿಸಿ ಶೇ. 96 ಫಲಿತಾಂಶ ದಾಖಲಿಸಿದ್ದಾಳೆ.
ಈಕೆ ಬಾಳ್ತಿಲ ಗ್ರಾಮದ ನೀರಪಾದೆ ಚೆಂಡೆಮನೆಯ ನಿವಾಸಿ ಚೆನ್ನಪ್ಪ ಪೂಜಾರಿ-ರಾಜೀವಿ ದಂಪತಿಯ ಪುತ್ರಿ.
0 comments:
Post a Comment