ಬಂಟ್ವಾಳ (ಕರಾವಳಿ ಟೈಮ್ಸ್) : ತಾಲೂಕಿನ ಪಾಣೆಮಂಗಳೂರು ಸಮೀಪದ ಬೋಳಂಗಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸರಳವಾಗಿ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು . ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಸಲೀಂ ಬೋಳಂಗಡಿ ದ್ವಜಾರೋಹಣಗೈದರು. ಶಾಲಾ ಮುಖ್ಯೋಪಾಧ್ಯಾಯಿನಿ ಹಿಲ್ಡಾ ನೊರೋನ್ಹಾ, ಶಿಕ್ಷಕಿ ರೇಣುಕಾ ಮೊದಲಾದವರು ಭಾಗವಹಿಸಿದ್ದರು.
0 comments:
Post a Comment