ವೀರಕಂಭ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ - Karavali Times ವೀರಕಂಭ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ - Karavali Times

728x90

15 August 2020

ವೀರಕಂಭ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ



 ಬಂಟ್ವಾಳ (ಕರಾವಳಿ ಟೈಮ್ಸ್) : ವೀರಕಂಭ ಸಮೀಪದ ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದೇಶದ 74ನೇ ಸ್ವಾತಂತ್ರೋತ್ಸವವನ್ನು ಆಚರಿಸಲಾಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸಂಜೀವ ಮೂಲ್ಯ ಧ್ವಜಾರೋಹಣಗೈದರು. 

ಈ ಸಂದರ್ಭ ಶಿಕ್ಷಕರು ಹಾಗೂ ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ಭಾಗವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕ ನಾರಾಯಣ ಪೂಜಾರಿ ಸ್ವಾಗತಿಸಿ, ಸಹ ಶಿಕ್ಷಕಿ ಸಂಗೀತ ಶಮ ವಂದಿಸಿದರು.
















  • Blogger Comments
  • Facebook Comments

0 comments:

Post a Comment

Item Reviewed: ವೀರಕಂಭ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ Rating: 5 Reviewed By: karavali Times
Scroll to Top