ಬಂಟ್ವಾಳ ಸೆ. 08, 2020 (ಕರಾವಳಿ ಟೈಮ್ಸ್) : ತಾಲೂಕಿನ ಚೇಳೂರು ಸಂತ ಥೋಮಸ್ ಇಗರ್ಜಿ ಹಾಗೂ ಸಂತ ಥೋಮಸ್ ಹಿರಿಯ ಪ್ರಾಥಮಿಕ ಶಾಲೆಗೆ ಹೋಗುವ ರಸ್ತೆಗೆ ಕಾಂಕ್ರೀಟಿಕರಣಗೊಂಡಿದ್ದು, ಮಂಗಳೂರು ಶಾಸಕ ಯು ಟಿ ಖಾದರ್ ಉದ್ಘಾಟಿಸಿದರು.
ಈ ಸಂದರ್ಭ ಚರ್ಚ್ ಧರ್ಮಗುರು ಫಾದರ್ ಮೈಕಲ್ ಡಿ’ಸಿಲ್ವ, ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ, ತಾ.ಪಂ. ಮಾಜಿ ಸದಸ್ಯ ಪ್ರವಿಣ್ ಆಳ್ವ, ಚೇಳೂರು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಹೆಂಡ್ರಿ ಡಿ’ಸಿಲ್ವ, ಮಾಜಿ ಸದಸ್ಯೆ ಶಾಂತಿ ಜೋತಿ ಪಿಂಟೋ, ಜಿಲ್ಲಾ ವಕ್ಫ್ ಸಲಹಾ ಸಮಿತಿ ಮಾಜಿ ಉಪಾಧ್ಯಕ್ಷ ಎಸ್. ಅಬೂಬಕ್ಕರ್ ಸಜಿಪ ಮೊದಲಾದವರು ಉಪಸ್ಥಿತರಿದ್ದರು.
0 comments:
Post a Comment