ಬಂಟ್ವಾಳ (ಕರಾವಳಿ ಟೈಮ್ಸ್) : ಬಿ.ಜೆ.ಪಿ. ಕೊಳ್ನಾಡು ಮಹಾಶಕ್ತಿ ಕೇಂದ್ರ ಮತ್ತು ಬಿ.ಜೆ.ಪಿ. ಯುವ ಮೋರ್ಚಾ ವತಿಯಿಂದ ಕರೋಪಾಡಿ ಗ್ರಾಮದಲ್ಲಿ ಆಯುಷ್ಮಾನ್ ಭಾರತ್ ನೊಂದಣಿ ಮತ್ತು ಆಯುಷ್ಮಾನ್ ಕಾರ್ಡ್ ಅಭಿಯಾನ ನಡೆಯಿತು.
ಬಂಟ್ವಾಳ ಶಾಸಕ ಯು ರಾಜೇಶ್ ನಾಯ್ಕ್ ಕಾರ್ಯಕ್ರಮ್ಕಕೆ ಚಾಲನೆ ನೀಡಿದರು. ಈ ಸಂದರ್ಭ ಕೊಳ್ನಾಡು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ಲೋಹಿತ್ ಕೊಳ್ನಾಡು, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ ಕರ್ಕಳ, ಬಂಟ್ವಾಳ ರೈತ ಮೋರ್ಚಾ ಕಾರ್ಯದರ್ಶಿ ಹರೀಶ್ ಬೇಡಗುಡ್ಡೆ, ಸಂಯೋಜಕ ಅಶ್ವಥ್ ಶೆಟ್ಟಿ ಆನೆಯಾಲ ಮಂಟಮೆ, ಪಕ್ಷ ಪ್ರಮುಖರಾದ ರಘುನಾಥ ಶೆಟ್ಟಿ ಪಟ್ಲ, ವಿಘ್ನೇಶ್ವರ ಭಟ್, ರಮೇಶ್ ಶೆಟ್ಟಿ, ಬಾಲಕೃಷ್ಣ ಶೆಟ್ಟಿ, ಆದರ್ಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
0 comments:
Post a Comment