ಬಂಟ್ವಾಳ, ಅ. 02, 2020 (ಕರಾವಳಿ ಟೈಮ್ಸ್) : ಉತ್ತರ ಪ್ರದೇಶದ ಹತ್ರಾಸ್ ಎಂಬಲ್ಲಿ ದಲಿತ ಯುವತಿಯ ಮೇಲೆ ನಡೆದ ಮನುಷ್ಯತ್ವ ತಲೆತಗ್ಗಿಸುವಂತಹ ಅತ್ಯಾಚಾರ ಮತ್ತು ಕೊಲೆ ಹಾಗೂ ಬಳಿಕ ಉತ್ತರ ಪ್ರದೇಶದ ಪೊಲೀಸರು ನಡೆಸಿದ ಅಮಾನವೀಯ ಅಂತ್ಯಸಂಸ್ಕಾರದ ಕ್ರಮವನ್ನು ಖಂಡಿಸಿ DYFI ಬಂಟ್ವಾಳ ತಾಲೂಕು ಸಮಿತಿಯ ವತಿಯಿಂದ ಇಂದು (ಅ. 2) ಸಂಜೆ 4 .30 ಕ್ಕೆ ಬಿ ಸಿ ರೋಡಿನ ಮಿನಿ ವಿಧಾನಸೌಧ ಮುಂಭಾಗ ಪ್ರತಿಭಟನೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
0 comments:
Post a Comment