ಬಂಟ್ವಾಳ, ಅ. 03, 2020, (ಕರಾವಳಿ ಟೈಮ್ಸ್) : ಮಹಾತ್ಮ ಗಾಂಧೀಜಿಯವರ 152ನೇ ಜನ್ಮ ದಿನವನ್ನು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಶುಕ್ರವಾರ ಆಚರಿಸಲಾಯಿತು.
ಈ ಸಂದರ್ಭ ಜಿ.ಪಂ. ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಮಾಣಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಬುಡಾ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ, ಪುರಸಭಾ ಸದಸ್ಯರಾದ ಮುಹಮ್ಮದ್ ನಂದರಬೆಟ್ಟು, ಅಬೂಬಕ್ಕರ್ ಸಿದ್ದೀಕ್ ಗುಡ್ಡೆಅಂಗಡಿ, ಲುಕ್ಮಾನ್ ಬಿ ಸಿ ರೋಡು, ಲೋಕಾಲಕ್ಷ ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್, ಎನ್.ಎಸ್.ಯು.ಐ ಅಧ್ಯಕ್ಷ ವಿನಯ್ ಕುಮಾರ್, ಪ್ರಮುಖರಾದ ಪವನ್ ಆಳ್ವ ಚೇತನ್ ಪೂಜಾರಿ ಮೊದಲಾದವರು ಭಾಗವಹಿಸಿದ್ದರು.
0 comments:
Post a Comment