ಬಂಟ್ವಾಳ ನೂತನ ಪುರಸಭಾಧ್ಯಕ್ಷರಿಂದ ಕೆಪಿಸಿಸಿ ಅಧ್ಯಕ್ಷರ ಹಾಗೂ ಕಾರ್ಯಾಧ್ಯಕ್ಷರ ಭೇಟಿ - Karavali Times ಬಂಟ್ವಾಳ ನೂತನ ಪುರಸಭಾಧ್ಯಕ್ಷರಿಂದ ಕೆಪಿಸಿಸಿ ಅಧ್ಯಕ್ಷರ ಹಾಗೂ ಕಾರ್ಯಾಧ್ಯಕ್ಷರ ಭೇಟಿ - Karavali Times

728x90

11 November 2020

ಬಂಟ್ವಾಳ ನೂತನ ಪುರಸಭಾಧ್ಯಕ್ಷರಿಂದ ಕೆಪಿಸಿಸಿ ಅಧ್ಯಕ್ಷರ ಹಾಗೂ ಕಾರ್ಯಾಧ್ಯಕ್ಷರ ಭೇಟಿ






ಮಂಗಳೂರು, ನ. 12, 2020 (ಕರಾವಳಿ ಟೈಮ್ಸ್) : ಬಂಟ್ವಾಳ ಪುರಸಭೆಯ ನೂತನ ಅಧ್ಯಕ್ಷರಾಗಿ ಇತ್ತೀಚೆಗೆ ಆಯ್ಕೆಗೊಂಡ ಮುಹಮ್ಮದ್ ಶರೀಫ್ ಶಾಂತಿಅಂಗಡಿ ಅವರು ಗುರುವಾರ ಮಂಗಳೂರಿನ ಖಾಸಗಿ ಹೋಟೆಲ್‍ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. 

ಈ ಸಂದರ್ಭ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಬಂಟ್ವಾಳ ಪುರಸಭಾ ಸದಸ್ಯ ಅಬೂಬಕ್ಕರ್ ಸಿದ್ದೀಕ್ ಗುಡ್ಡೆಅಂಗಡಿ, ಮನಪಾ ಸದಸ್ಯರಾದ ನವೀನ್ ಡಿಸೋಜ, ಎ ಸಿ ವಿನಯರಾಜ್, ಪ್ರಮುಖರಾದ ಉಮ್ಮರ್ ಫಾರೂಕ್ ಫರಂಗಿಪೇಟೆ, ಶಶಿಧರ್ ಹೆಗ್ಡೆ, ವಿಶ್ವಾಸ್ ದಾಸ್ ಮೊದಲಾದವರು ಜೊತೆಗಿದ್ದರು. 









  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ ನೂತನ ಪುರಸಭಾಧ್ಯಕ್ಷರಿಂದ ಕೆಪಿಸಿಸಿ ಅಧ್ಯಕ್ಷರ ಹಾಗೂ ಕಾರ್ಯಾಧ್ಯಕ್ಷರ ಭೇಟಿ Rating: 5 Reviewed By: karavali Times
Scroll to Top