ಫ್ಯಾಸಿಸ್ಟ್ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲ : ಮೂನಿಶ್ ಅಲಿ - Karavali Times ಫ್ಯಾಸಿಸ್ಟ್ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲ : ಮೂನಿಶ್ ಅಲಿ - Karavali Times

728x90

7 November 2020

ಫ್ಯಾಸಿಸ್ಟ್ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲ : ಮೂನಿಶ್ ಅಲಿ

 


ಬಂಟ್ವಾಳ, ನ 07, 2020 (ಕರಾವಳಿ ಟೈಮ್ಸ್) : ಫ್ಯಾಸಿಸ್ಟ್ ಬಿಜೆಪಿ ಪಕ್ಷವನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲ ನೀಡಲಾಗಿದೆ ಎಂದು ಪುರಸಭಾ ಎಸ್‍ಡಿಪಿಐ ಸದಸ್ಯ ಮೂನಿಶ್ ಅಲಿ ಸಮರ್ಥಿಸಿಕೊಂಡರು. 

ಕಾಂಗ್ರೆಸ್-ಬಿಜೆಪಿ ಪಕ್ಷಗಳು ಸಮಾನ ದೂರ ಎನ್ನುತ್ತಲೇ ಬಂಟ್ವಾಳ ಪುರಸಭೆಯ ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಯ ಚುನಾವಣೆಯಲ್ಲಿ ಕೊನೆ ಕ್ಷಣದಲ್ಲಿ ನಾಮಪತ್ರ ವಾಪಸ್ಸು ಪಡೆದು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲ ವ್ಯಕ್ತಪಡಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಂಟ್ವಾಳ ಪುರಸಭೆಯಲ್ಲಿ ನಡೆದ ರಾಜಕೀಯ ಬೆಳವಣಿಗೆ ಪಕ್ಷದ ತತ್ವ-ಸಿದ್ದಾಂತಗಳ ಬಗ್ಗೆ ಯಾವುದೇ ಹೊಂದಾಣಿಕೆ ಎಂದರ್ಥವಲ್ಲ. ಕೋಮುವಾದಿಗಳನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಈ ನಿರ್ಧಾರಕ್ಕೆ ಬರಲಾಗಿದೆ. ಈ ಬಗ್ಗೆ ಪಕ್ಷದ ಕಾರ್ಯಕರ್ತರಿಗೆ ನಮ್ಮ ನಾಯಕರು ಮನವರಿಕೆ ಮಾಡಲಿದ್ದಾರೆ ಎಂದರು. 









  • Blogger Comments
  • Facebook Comments

0 comments:

Post a Comment

Item Reviewed: ಫ್ಯಾಸಿಸ್ಟ್ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲ : ಮೂನಿಶ್ ಅಲಿ Rating: 5 Reviewed By: karavali Times
Scroll to Top